ತುಂಗಭದ್ರಾ ನದಿ ನೀರು ಹರಿಸುವ ಯೋಜನೆಯನ್ನು ಸ್ಥಗಿತಗೊಳಿಸಿ : ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಳೂರು,ಡಿಸೆಂಬರ್,17,2020(..): ತುಂಗಭದ್ರಾ ನದಿ ನೀರು ಹರಿಸುವ ಯೋಜನೆಯಿಂದ ೧,೨೦೦ ರೈತರು ಭೂಮಿ‌ ಕಳೆದುಕೊಂಡಿದ್ದಾರೆ. ಯೋಜನೆಯನ್ನು ಸ್ಥಗಿತಗೊಳಿಸಿ ಸ್ವಾಧೀನ ಪಡಿಸಲಾದ ಭೂಮಿಯನ್ನು ರೈತರಿಗೆ ಹಿಂದಿರುಗಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಪತ್ರದ ಮೂಲಕ ಒತ್ತಾಯಿಸಿದ್ದಾರೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯಿಂದ ಶಿಕಾರಿಪುರಕ್ಕೆ ತುಂಗಭದ್ರಾ ನದಿ ನೀರು ಹರಿಸುವ ಯೋಜನೆಯಿಂದ ೧,೨೦೦ ರೈತರು ಭೂಮಿ‌ ಕಳೆದುಕೊಂಡಿದ್ದಾರೆ. #.. ಈ ಹಿನ್ನೆಲೆಯಲ್ಲಿ ಯೋಜನೆಯನ್ನು ಸ್ಥಗಿತಗೊಳಿಸಿ ಸ್ವಾಧೀನ ಪಡಿಸಲಾದ ಭೂಮಿಯನ್ನು ರೈತರಿಗೆ ಹಿಂದಿರುಗಿಸಬೇಕೆಂದು‌ ಅವರನ್ನು ಒತ್ತಾಯಿಸುತ್ತಿದ್ದೇನೆ ಎಂದು ಟ್ವಿಟರ್ ನಲ್ಲಿ ಮನವಿ ಮಾಡಿದ್ದಾರೆ. …. 1,200 , .. , , . 1,200 . , , .. . : / .. / / : ----- - -