ಮುಡಾವನ್ನ ದಲ್ಲಾಳಿ ಮುಕ್ತ ಮಾಡುತ್ತೇವೆ : ಸಚಿವ ಎಸ್.ಟಿ.ಸೋಮಶೇಖರ್ ಮೈಸೂರು,ಡಿಸೆಂಬರ್,17,2020(..): ಮೈಸೂರು ಮುಡಾವನ್ನ ದಲ್ಲಾಳಿ ಮುಕ್ತ ಮಾಡುತ್ತೇವೆ. ದಲ್ಲಾಳಿಗಳ ಮೇಲೆ‌ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು. ಯಾರಾದರು ಅಧಿಕಾರಿ ದಲ್ಲಾಳಿಯನ್ನ ಸಂಪರ್ಕಿಸಿ ಎಂದರೆ ತಕ್ಷಣ ಅಧ್ಯಕ್ಷರಿಗೆ ಆಯುಕ್ತರಿಗೆ ದೂರು ನೀಡಿ. ಮುಡಾಗೆ ದಲ್ಲಾಳಿಗಳ ಪ್ರವೇಶ ತಡೆಯಲು ಪೊಲೀಸ್ ಟಾಸ್ಕ್ ಫೋರ್ಸ್ ರಚಿಸಲು ತಿಳಿಸಿದ್ದೇನೆ ಎಂದು ಸಚಿವ ಎಸ್‌.ಟಿ.ಸೋಮಶೇಖರ್ ತಿಳಿಸಿದರು. : -’----..