ಕನ್ನಡ ವಿಕಾಸ ರತ್ನ ಪ್ರಶಸ್ತಿಗೆ ಕವಿ, ಗಾಯಕ ಕೆ.ಎಂ.ಶೇಷಣ್ಣಸ್ವಾಮಿ ಆಯ್ಕೆ ಮೈಸೂರು,ಡಿಸೆಂಬರ್,17,2020(..): ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವವರನ್ನು ಗುರುತಿಸಿ ಕೊಡಮಾಡುವ ರಾಜ್ಯಮಟ್ಟದ ಕನ್ನಡ ವಿಕಾಸ ರತ್ನ ಪ್ರಶಸ್ತಿಗೆ ಚಾಮರಾಜನಗರದ ಕವಿ, ಗಾಯಕ ಕೆ.ಎಂ.ಶೇಷಣ್ಣಸ್ವಾಮಿ ಅವರನ್ನು ಆಯ್ಕೆಯಾಗಿದ್ದಾರೆ. ಡಿ.19ರಂದು ಕಲಾಮಂದಿರದಲ್ಲಿ ನಡೆಯುವ ಕನ್ನಡ ಹಬ್ಬ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥಾಪಕ ಅಧ್ಯಕ್ಷರಾದ ಎಚ್.ಎಲ್.ಯಮುನಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. : --..---- -