ವಿದ್ಯಾರ್ಥಿಯಿಂದ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಬೆಂಗಳೂರು,ಡಿಸೆಂಬರ್,16,2020(..) :ಹೊರರಾಜ್ಯದಿಂದ ಕಾಲೇಜು ಆಡ್ಮಿಷನ್ ಗೆ ಆಗಮಿಸಿದ ವಿದ್ಯಾರ್ಥಿಯ ಮೇಲೆ ವಿದ್ಯಾರ್ಥಿಯೊಬ್ಬ ಅತ್ಯಾಚಾರ ಮಾಡಿ, ಕೊಲೆ ಮಾಡಿದ್ದಾನೆ. ಬ್ಯಾಡರಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಬ್ಯಾಡರಹಳ್ಳಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : ----