ತಲಕಾಡು ಪಂಚಲಿಂಗ ದರ್ಶನ ಮಹೋತ್ಸವ : ರಾಜವಂಶಸ್ಥ ಯದುವೀರ್ ದಂಪತಿ ಭೇಟಿ ಮೈಸೂರು,ಡಿಸೆಂಬರ್,16,2020(..): ಐತಿಹಾಸಿಕ ಪಂಚಲಿಂಗ ದರ್ಶನ ಮಹೋತ್ಸವ. ತಲಕಾಡಿಗೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ದಂಪತಿ ಭೇಟಿ ನೀಡಿದರು. ಯದುವೀರ್ ಯದುವೀರ್ ಮತ್ತು ಅವರ ಪತ್ನಿ ತ್ರಿಶಿಕಾಕುಮಾರಿ ಅವರಿಗೆ ವೈದ್ಯನಾಥೇಶ್ವರ ಸನ್ನಿಧಿಯಲ್ಲಿ ಪೂರ್ಣಕುಂಭ ಸ್ವಾಗತ ಮಾಡಲಾಯಿತು. 7 ವರ್ಷಗಳ ಬಳಿಕ ನಡೆಯುತ್ತಿರುವ ಪಂಚಲಿಂಗ ದರ್ಶನ ಮಹೋತ್ಸವದಲ್ಲಿ ಯದುವೀರ್ ವೈದ್ಯನಾಥೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು. : ----- --