ಕೋಡಿಹಳ್ಳಿ ಚಂದ್ರಶೇಖರ್ ಒಂದು ರೀತಿ ವಿಲನ್ ಆಗಿದ್ದಾರೆ : ಸಚಿವ ಆರ್.ಅಶೋಕ್ ಬೆಂಗಳೂರು,ಡಿಸೆಂಬರ್,14,2020(..): ಸರ್ಕಾರ ಯಾವುದೇ ಪ್ರತಿಷ್ಠೆಯನ್ನು ಇಟ್ಟುಕೊಂಡಿಲ್ಲ. ಕೋಡಿಹಳ್ಳಿ ಚಂದ್ರಶೇಖರ್ ವಿಲನ್ ಆಗಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಕಿಡಿಕಾರಿದ್ದಾರೆ. ಸಾರಿಗೆ ನೌಕರರ 9 ಬೇಡಿಕೆಗಳನ್ನು ಈಡೇರಿಸುವುದಕ್ಕೆ ಸರ್ಕಾರ ನಿರ್ಧರಿಸಿದೆ. ಸರ್ಕಾರ ಯಾವುದೇ ಪ್ರತಿಷ್ಠೆಯನ್ನು ಇಟ್ಟುಕೊಂಡಿಲ್ಲ. ಕೋಡಿಹಳ್ಳಿ ಚಂದ್ರಶೇಖರ್ ಒಂದು ರೀತಿಯಲ್ಲಿ ವಿಲನ್ ಆಗಿದ್ದಾರೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ. : ----