ಕೋಡಿಹಳ್ಳಿ ಚಂದ್ರಶೇಖರ್ ಸಂಘಟಿತ ದಲ್ಲಾಳಿಗಳ ಮುಖ್ಯಸ್ಥ : ಶಾಸಕ ರೇಣುಕಾಚಾರ್ಯ ಬೆಂಗಳೂರು,ಡಿಸೆಂಬರ್,13,2020(..): ಕೋಡಿಹಳ್ಳಿ ಚಂದ್ರಶೇಖರ್ ಸಂಘಟಿತ ದಲ್ಲಾಳಿಗಳ ಮುಖ್ಯಸ್ಥರಾಗಿದ್ದು, ಈತನಿಂದ ಸಾರಿಗೆ ನೌಕರರ ಸಮಸ್ಯೆ ಬಗೆಹರಿಯಲ್ಲ ಎಂದು ಶಾಸಕ ರೇಣುಕಾಚಾರ್ಯ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.ಕೋಡಿಹಳ್ಳಿ ಚಂದ್ರಶೇಖರ್ ಸಮಸ್ಯೆಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚುವ ಕಾರ್ಯ ಮಾಡುತ್ತಿದ್ದಾರೆ. ಈತನಿಂದ ಸಾರಿಗೆ ನೌಕರರ ಸಮಸ್ಯೆ ಬಗೆಹರಿಯಲ್ಲ ಎಂದು ಕಿಡಿಕಾರಿದ್ದಾರೆ. : -----