ಮೈಸೂರು, ಮಂಗಳೂರು ನೇರ ವಿಮಾನ ಯಾನ : ಅಂಚೆ ಇಲಾಖೆ “ ” ರವಾನೆ ಯಶಸ್ವಿ ಮೈಸೂರು,ಡಿಸೆಂಬರ್,12,2020(..): ಮೈಸೂರು ಮತ್ತು ಮಂಗಳೂರು ನಡುವೆ ನೇರ ವಿಮಾನ ಯಾನ ಸೇವೆಯು ಡಿ.11ರಂದು ಆರಂಭಗೊಂಡಿದ್ದು, ಈ ಸಂದರ್ಭ ಅಂಚೆ ಇಲಾಖೆಯಿಂದ “ ” ಅನ್ನು ಮೈಸೂರು ಮತ್ತು ಮಂಗಳೂರು ನಿಂದ ರವಾನಿಸುವ ವ್ಯವಸ್ಥೆಮಾಡಲಾಗಿತ್ತು. ಇದರ ಅಂಗವಾಗಿ ರಾಜುಕಾಳೇಶ್ವರ್ ರವರು ಮೊದಲ ವಿಮಾನದಲ್ಲಿ ಮಂಗಳೂರಿಗೆ ಪ್ರಯಾಣಿಸಿ, ಮೈಸೂರು ಅಂಚೆ ವಿಭಾಗದ ವಿಶೇಷ ಲಕೋಟೆಯನ್ನು ಮಂಗಳೂರು ಅಂಚೆ ವಿಭಾಗಕ್ಕೆ ತಲುಪಿಸಿ, ಮಂಗಳೂರು ಅಂಚೆ ವಿಭಾಗದ ವಿಶೇಷ ಲಕೋಟೆಯನ್ನು ಮೈಸೂರಿಗೆ ತಂದಿರುತ್ತಾರೆ. ಎರಡೂ ಕಡೆಯಿಂದ ಪ್ರಯಾಣದ ಅವಧಿ ಕೇವಲ ಮೂರು ಘಂಟೆಗಳಾಗಿದೆ. ಮೈಸೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಎ.ಕೆ.ನಾಯ್ಕ್ ಅವರು ಮೈಸೂರು ವಿಮಾನ ನಿಲ್ದಾಣದಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ಜಿ.ಟಿ.ದೇವೇಗೌಡ ಹಾಗೂ ಹರ್ ಪ್ರೀತ್ ಸಿಂಗ್ ಅವರೊಂದಿಗೆ ರಾಜುಕಾಳೇಶ್ವರ್ ಅವರಿಗೆ ವಿಶೇಷ ಲಕೋಟೆಯುಳ್ಳ ಬ್ಯಾಗನ್ನು ಹಸ್ತಾಂತರಿಸಿ ಲಕೋಟೆಯ ವಿಶೇಷತೆಯನ್ನು ವಿವರಿಸಿದರು. ಹರ್ ಪ್ರೀತ್ ಸಿಂಗ್ ಅವರು ರಾಜುಕಾಳೇಶ್ವರ್ ರವರಿಗೆ ಅನ್ನು ಹಸ್ತಾಂತರಿಸಿದರು. ಈ ವಿಶೇಷ ಲಕೋಟೆಗಳು ಮೈಸೂರು ಮತ್ತು ಮಂಗಳೂರು ದಿನಾಂಕ ಮುದ್ರೆಗಳಲ್ಲದೆ ( ಸಹ) ರಾಜುಕಾಳೇಶ್ವರ್ ರವರ ಸಹಿಯನ್ನು ಹೊಂದಿತ್ತು ಎಂದು ತಿಳಿದು ಬಂದಿದ್ದು, ಮೈಸೂರು ಪ್ರದಾನ ಅಂಚೆ ಕಛೇರಿಯ ದಲ್ಲಿ ಮಾರಾಟಕ್ಕೆ ಲಭ್ಯವಿದೆ ಎಂದು ತಿಳಿಸಲಾಗಿದೆ. :-----------