ಲಿಂಗಾಯತ ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರಿಸಲು ಒತ್ತಡ ಹೇರುವಂತೆ ಸಿದ್ದರಾಮಯ್ಯಗೆ ಮನವಿ… ಬೆಂಗಳೂರು,ಡಿಸೆಂಬರ್, 11,2020(..):ಲಿಂಗಾಯತ ಪಂಚಮಸಾಲಿ ಸಮುದಾಯವನ್ನು 2ಎ ಗೆ ಸೇರಿಸಲು ಸರ್ಕಾರದ ಮೇಲೆ ಒತ್ತಡ ಹೇರುವಂತೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯಗೆ ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಮಹಾಪೀಠದ ಜಗದ್ಗುರುಗಳಾದ ಶ್ರೀ ಬಸವಜಯಮೃತ್ಯುಂಜಯ ಸ್ವಾಮೀಜಿ ಮನವಿ ಮಾಡಿದರು. ಇಂದು ಸಿದ್ಧರಾಮಯ್ಯ ಅವರನ್ನ ಭೇಟಿ ಮಾಡಿದ ಶ್ರೀ ಬಸವಜಯಮೃತ್ಯುಂಜಯ ಸ್ವಾಮಿಯವರು ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಯ ಪ್ರವರ್ಗ 2ಎ ಗೆ ಸೇರಿಸಲು ಸರ್ಕಾರದ ಮೇಲೆ ಒತ್ತಡ ಹೇರುವಂತೆ ಕೋರಿದರು. - – -2A-- – -