ಗೋಹತ್ಯೆ ನಿಷೇಧ ಕಾಯ್ದೆಯ ರೈತ ದೃಷ್ಟಿಕೋನದ ಪರಾಮರ್ಶೆ: ಹಲವು ಪ್ರಶ್ನೆ ಹಾಕಿದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… ಬೆಂಗಳೂರು,ಡಿಸೆಂಬರ್,10,2020(..):ಪ್ರತಿಪಕ್ಷಗಳ ಗದ್ಧಲ, ಗಲಾಟೆ ನಡುವೆ ಗೋಹತ್ಯೆ ನಿಷೇಧ ಕಾಯ್ದೆಯನ್ನ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ಸರ್ಕಾರ ಜಾರಿಗೆ ತರಲು ಮುಂದಾಗಿರುವ ಈ ಗೋ ಹತ್ಯೆ ನಿಷೇಧ ಕಾಯ್ದೆಗೆ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿದರೇ ಇತ್ತ ಜೆಡಿಎಸ್ ಕೆಲ ಸಲಹೆಗಳನ್ನ ಸರ್ಕಾರಕ್ಕೆ ನೀಡಿ ಕಾಯ್ದೆ ಬಗ್ಗೆ ಪರಾಮರ್ಶೆ ಮಾಡಿದೆ. ಗೋಹತ್ಯೆ ನಿಷೇಧ ಕಾಯ್ದೆ ಕುರಿತು ರೈತ ದೃಷ್ಠಿಕೋನದಲ್ಲಿ ಪರಾಮರ್ಶೆ ಮಾಡಿರುವ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಸರ್ಕಾರಕ್ಕೆ ಹಾಗೂ ಕಾಂಗ್ರೆಸ್ ಗೆ ಹಲವು ಪ್ರಶ್ನೆಗಳನ್ನ ಹಾಕಿದ್ದಾರೆ . ಆ ಪ್ರಶ್ನೆಗಳು ಈ ಕೆಳಕಂಡಂತಿವೆ… : - - - - .