ಎಸ್.ನಿಜಲಿಂಗಪ್ಪ ಕರ್ನಾಟಕದ ಏಕೀಕರಣಕ್ಕೆ ಹೋರಾಡಿದ ಧೀಮಂತ ರಾಜಕಾರಣಿ : ಸಿಎಂ ಬಿ.ಎಸ್.ಯಡಿಯೂರಪ್ಪ ಮೈಸೂರು,ಡಿಸೆಂಬರ್,10,2020(..): ಕರ್ನಾಟಕದ ಏಕೀಕರಣಕ್ಕೆ ಹೋರಾಡಿದ ಧೀಮಂತ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ದಿ.ಎಸ್.ನಿಜಲಿಂಗಪ್ಪನವರ ಜಯಂತಿಯಂದು ಅವರಿಗೆ ಗೌರವಪೂರ್ವಕ ನಮನಗಳು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಮರಿಸಿದ್ದಾರೆ.ರಾಷ್ಟ್ರ ರಾಜಕಾರಣದಲ್ಲಿಯೂ ಛಾಪು ಮೂಡಿಸಿದ್ದ ಅವರು ಹಲವಾರು ನೀರಾವರಿ, ವಿದ್ಯುತ್ ಮತ್ತಿತರ ಯೋಜನೆಗಳ ಅನುಷ್ಠಾನದ ಮೂಲಕ ನವಕರ್ನಾಟಕ ನಿರ್ಮಾಣಕ್ಕೆ ಭದ್ರಬುನಾದಿ ಹಾಕಿದರು. ದೂರದೃಷ್ಟಿಯ ನಾಯಕರಾಗಿದ್ದರು ಎಂದು ಟ್ವೀಟ್ ಮೂಲಕ ನೆನೆದಿದ್ದಾರೆ. : .------ ..