ನ್ಯಾಷನಲ್ ಹೆಲ್ತ್ ಮಿಷನ್ ಕಾರ್ಯ ನಿರ್ವಹಣೆ ಬಗ್ಗೆ ಪರಿಶೀಲಿಸಿದ ಸಚಿವ ಡಾ.ಕೆ.ಸುಧಾಕರ್… ಬೆಂಗಳೂರು,ಡಿಸೆಂಬರ್,9,2020(..): ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ನ್ಯಾಷನಲ್ ಹೆಲ್ತ್ ಮಿಷನ್ ನ (ಎನ್ ಎಚ್ ಎಂ) ಕಾರ್ಯ ನಿರ್ವಹಣೆ ಮತ್ತು ಹೊಣೆಗಾರಿಕೆಗಳ ಬಗ್ಗೆ ಬುಧವಾರ ಪರಿಶೀಲನೆ ನಡೆಸಿದರು. ಈ ವೇಳೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಆಯುಕ್ತ ಪಂಕಜ್ ಕುಮಾರ್ ಪಾಂಡೆ, ಎನ್ ಎಚ್ ಎಂ ನಿರ್ದೇಶಕಿ ಡಾ. ಅರುಂಧತಿ ಚಂದ್ರಶೇಖರ್ ಹಾಗೂ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. - - – – .