ಅಭಿವೃದ್ಧಿ ಕಾರ್ಯ ಮಾಡಿದ್ದರೆ ಜನರು ಸಿದ್ದರಾಮಯ್ಯನನ್ನ ಏಕೆ ಸೋಲಿಸುತ್ತಿದ್ದರು : ಸಚಿವ ಕೆ.ಎಸ್.ಈಶ್ವರಪ್ಪ ಪ್ರಶ್ನೆ ಬೆಂಗಳೂರು,ಡಿಸೆಂಬರ್,07,2020(..): ಸಿದ್ದರಾಮಯ್ಯ ಅವರು ಅಭಿವೃದ್ಧಿ ಕಾರ್ಯ ಮಾಡಿದ್ದರೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅವರನ್ನು ಯಾಕೆ ಜನರು ಸೋಲಿಸುತ್ತಿದ್ದರು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದರು.ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನಮ್ಮೆಲ್ಲರ ಗೋಮಾತೆಯಿದ್ದಂತೆ. ನಾವು ಅಭಿವೃದ್ಧಿ ಮಾಡಿದ್ದೇವೆ. ಹೀಗಾಗಿ, ಜನರು ನಮ್ಮನ್ನು ಆಯ್ಕೆಮಾಡಿದ್ದಾರೆ. ಅಭಿವೃದ್ಧಿ ಕಾರ್ಯಗಳ ಜೊತೆಗೆ ಸಂಸ್ಕೃತಿಯನ್ನು ಉಳಿಸುವ ಕಾರ್ಯವನ್ನು ಮಾಡುತ್ತೇವೆ ಎಂದರು. : --------..-