ಮಣ್ಣಿನ ಆರೋಗ್ಯ ಕಾಪಾಡಲು ಶ್ರಮಿಸೋಣ : ಸಚಿವ ಜಗದೀಶ್ ಶೆಟ್ಟರ್ ಟ್ವೀಟ್ ಮೈಸೂರು,ಡಿಸೆಂಬರ್,05,2020(..): ಡಿಸೆಂಬರ್ 5 ವಿಶ್ವ ಮಣ್ಣಿನ ದಿನವಾಗಿದ್ದು, ಈ ಕುರಿತು ಮಣ್ಣಿನ ಆರೋಗ್ಯ ಕಾಪಾಡಲು ಶ್ರಮಿಸೋಣ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಟ್ವೀಟ್ ಮಾಡಿದ್ದಾರೆ. ಅನ್ನದಾತರ ಜೀವನಾಡಿ ಮಣ್ಣು. ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡದೆ, ಮಣ್ಣಿನ ಆರೋಗ್ಯ ಕಾಪಾಡಲು ಶ್ರಮಿಸೋಣ ಎಂದು ಕರೆ ನೀಡಿದ್ದಾರೆ. : ’------