ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭೇಟಿ ಮೈಸೂರು,ಡಿಸೆಂಬರ್,05,2020(..): ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿ ಶ್ರೀ ಗಳಿಂದ ಆಶೀರ್ವಾದ ಪಡೆದರು. ಶಾಸಕರಾದ ಸಾ.ರಾ.ಮಹೇಶ್, ಅಶ್ವಿನ್ ಕುಮಾರ್, ಮಹಾದೇವ್ ಸೇರಿದಂತೆ ಜೆಡಿಎಸ್ ಪಕ್ಷದ ಹಲವು ಮುಖಂಡರು ಭಾಗಿಯಾಗಿದ್ದರು. : ----- -