ಕಾಂಗ್ರೆಸ್ಸನ್ನು ಆರ್‌ಎಸ್‌ಎಸ್‌ ಸಂಘಟನೆಯೊಂದಿಗೆ ಹೋಲಿಕೆ ಮಾಡಬಾರದು : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಬೆಂಗಳೂರು,ಡಿಸೆಂಬರ್,03,2020(..) :ಕಾಂಗ್ರೆಸ್ಸನ್ನು ಆರ್‌ಎಸ್‌ಎಸ್‌ ಸಂಘಟನೆಯೊಂದಿಗೆ ಹೋಲಿಕೆ ಮಾಡಬಾರದು. ಅವರದ್ದು ಹಿಂಸೆ, ಅಸಮಾನತೆ ಪ್ರತಿಪಾದಿಸುವ ಸಂಘಟನೆ. ನಮ್ಮ ಸಿದ್ಧಾಂತಗಳು ಹಾಗೂ ಅವರ ಸಿದ್ಧಾಂತಗಳು ಬೇರೆ ಬೇರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಕಾಂಗ್ರೆಸ್ ಅನ್ನು ಕೇಡರ್‌ ಬೇಸ್‌ ಪಕ್ಷವನ್ನಾಗಿ ಮಾಡಲು ಸಿದ್ಧತೆ ನಡೆಸುತ್ತಿದ್ದೇವೆ. ಇದಕ್ಕಾಗಿ ಪೂರ್ವಭಾವಿ ತಯಾರಿ ನಡೆಸುತ್ತಿದ್ದೇವೆ. ಕಾಂಗ್ರೆಸ್ ಅನ್ನು ಆರ್‌ಎಸ್‌ಎಸ್‌ ಸಂಘಟನೆಯೊಂದಿಗೆ ಹೋಲಿಕೆ ಮಾಡಬಾರದು ಎಂದು ತಿಳಿಸಿದ್ದಾರೆ. : -- ---- - -