ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಕುರಿತು ಟಾಸ್ಕ್ ಫೋರ್ಸ್ ಸಮಿತಿಯಿಂದ ವರದಿ ಸಲ್ಲಿಕೆ… ಬೆಂಗಳೂರು, ನವೆಂಬರ್,30,2020(..):ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕರ್ನಾಟಕದಲ್ಲಿ ಅನುಷ್ಠಾನ ಮಾಡುವ ಕುರಿತು ನಿವೃತ್ತ ಮುಖ್ಯ ಕಾರ್ಯದರ್ಶಿ ಎಸ್. ವಿ. ರಂಗನಾಥ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಟಾಸ್ಕ್ ಪೋರ್ಸ್ ಸಮಿತಿಯು ಇಂದು ತನ್ನ ವರದಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಲ್ಲಿಸಿತು. ಈ ಸಮಿತಿಯ ಶಿಫಾರಸುಗಳನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವಂತೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ಉನ್ನತ ಶಿಕ್ಷಣ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೆ ಸೂಚಿಸಿದರು.. ಸಭೆಯಲ್ಲಿ ಮಾತನಾಡಿದ ಟಾಸ್ಕ್ ಫೋರ್ಸ್ ಸಮಿತಿಯ ಸದಸ್ಯರು ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿ ರಚನಾ ಸಮಿತಿಯ ಸದಸ್ಯರು ಆದ ಪ್ರೊ. ಎಂ.ಕೆ. ಶ್ರೀಧರ್, 175 ವರ್ಷಗಳ ನಂತರ ಭಾರತ ಸರ್ಕಾರವು ತನ್ನದೇ ಆದ ಶಿಕ್ಷಣ ನೀತಿಯನ್ನು ರೂಪಿಸಿದೆ. ಈ ನೀತಿ ನಿರೂಪಣೆಯಲ್ಲಿ ಕರ್ನಾಟಕ ರಾಜ್ಯ ಮಹತ್ವದ ಪಾತ್ರ ವಹಿಸಿದೆ. ಶಿಕ್ಷಣ ವ್ಯವಸ್ಥೆಗೆ ಸರ್ಕಾರ ಹಾಗೂ ಸಮಾಜ ಹೆಚ್ಚಿನ ಒತ್ತು ನೀಡಬೇಕೆನ್ನುವುದು ಶಿಕ್ಷಣ ನೀತಿಯ ಆಶಯ ಎಂದು ವಿವರಿಸಿದರು. ಈ ಸಂದರ್ಭದಲ್ಲಿ ಟಾಸ್ಕ್ ಫೋರ್ಸ್ ಸಮಿತಿಯ ಸದಸ್ಯರಾದ ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪೂರ, ವಾಸುದೇವ ಅತ್ರೆ, ಪ್ರೊ. ಅನುರಾಗ್ ಬೆಹರ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಟಾಸ್ಕ್ ಫೋರ್ಸ್ ಶಿಫಾರಸುಗಳ ಮುಖ್ಯಾಂಶಗಳು: ಶಾಲಾ ಶಿಕ್ಷಣ ಉನ್ನತ ಶಿಕ್ಷಣ … , . 30, 2020 (..): () , .. . . 175 . . . • ’ ;• ;• , - ;• ;• -; • () ;• () .• ;• () ;• : / / : - - - – .