ಸಾಧಕರಿಗೆ ‘ಒಡೆಯರ್ ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ ಮಾಡಿದ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್ ರಂಗಪ್ಪ…. ಮೈಸೂರು,ನವೆಂಬರ್,30,2020(..):ವಿವಿಧ ಕ್ಷೇತ್ರದ ಸಾಧಕರಿಗೆ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್ ರಂಗಪ್ಪ ಅವರು ಒಡೆಯರ್ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದರು. ಮೈಸೂರು ವಿಶ್ವವಿದ್ಯಾನಿಲಯದ ವಿಜ್ಞಾನ ಭವನದಲ್ಲಿ ಅನ್ವೇಷಣಾ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಕ್ಷೇತ್ರದ ಗಣ್ಯರಿಗೆ ಒಡೆಯರ್ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಶಾಸಕ ಎಲ್.ನಾಗೇಂದ್ರ ಚಾಲನೆ ನೀಡಿದರು. ಚಾಮುಂಡಿ ಬೆಟ್ಟದ ಪ್ರಧಾನ ಅರ್ಚಕರಾದ ಶಶಿಶೇಖರ್ ದೀಕ್ಷಿತ್, ಭೌತಶಾಸ್ತ್ರ ಅಧ್ಯಾಪಕ ಲೋಕನಾಥ್, ಸಮಾಜ ಸೇವಕ ಲಲಿತ್ ಕುಮಾರ್, ಅಲಿಸ್ ಜೋಸೆಫ್, ಇಂದುಕಲಾ ಅರಸ್, ಮೊಹಮ್ಮದ್ ನಸರುಲ್ಲಾ ಅವರಿಗೆ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್ ರಂಗಪ್ಪ ಪ್ರಶಸ್ತಿ ಪ್ರದಾನ ಮಾಡಿದರು. ಕಾರ್ಯಕ್ರಮದಲ್ಲಿ ಮೈಸೂರು ವಿವಿ ಕುಲಪತಿ ಪ್ರೊ. ಜಿ.ಹೇಮಂತ್ ಕುಮಾರ್, ಅನ್ವೇಷಣಾ ಸೇವಾ ಟ್ರಸ್ಟ್ ನ ಎಂ.ಜಿ.ಆರ್ ಅರಸ್ ಉಪಸ್ಥಿತರಿದ್ದರು. … . .. ‘ ’ , . 30, 2020 (..): - . .. . . . . , , , , , , , , . .: / : - – - - . - .