ಡಿಸೆಂಬರ್ ಅಂತ್ಯದವರೆಗೂ ರಾಜ್ಯದಲ್ಲಿ ಶಾಲೆ ಆರಂಭವಿಲ್ಲ- ಸಿಎಂ ಬಿಎಸ್ ವೈ ಸ್ಪಷ್ಟನೆ… ಬೆಂಗಳೂರು, ನವೆಂಬರ್,23,2020(..):ರಾಜ್ಯದಲ್ಲಿ ಡಿಸೆಂಬರ್ ಅಂತ್ಯದವರೆಗೂ ಶಾಲೆ ಆರಂಭಿಸುವುದಿಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಶಾಲೆ ಆರಂಭದ ಕುರಿತು ನಡೆದ ಸಭೆಯ ಬಳಿಕ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ರಾಜ್ಯದಲ್ಲಿ ಡಿಸೆಂಬರ್ ಅಂತ್ಯದವೆಗೂ ಶಾಲೆ ಆರಂಭ ಇಲ್ಲ. ಇಂತಹ ಸಂದರ್ಭದಲ್ಲಿ ಶಾಲೆ ಆರಂಭ ಮಾಡಿದರೆ ಕೊರೊನಾ ವೈರಸ್ ಹೆಚ್ಚಳವಾಗುವ ಸಾಧ್ಯತೆ ಇದೆ. ಹೀಗಾಗಿ ಡಿಸೆಂಬರ್ ಅಂತ್ಯದವರೆಗೂ ಶಾಲೆ ಆರಂಭ ಇಲ್ಲ ಎಂದು ಹೇಳಿದ್ದಾರೆ. ತಜ್ಞರ ಅಭಿಪ್ರಾಯ ಪರಿಗಣಿಸಿ ಡಿಸೆಂಬರ್ ವರೆಗೂ ಶಾಲೆ ತೆರೆಯದಿರಲು ನಿರ್ಧರಿಸಲಾಗಿದೆ. ಡಿಸೆಂಬರ್ ಕೊನೆ ವಾರದಲ್ಲಿ ಮತ್ತೊಮ್ಮೆ ಸಭೆ ಸೇರಿ ಶಾಲೆ ಆರಂಭದ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. … – , . 23, 2020 (..): .. . . , . .: -- - : - – - – – –