ಕೊರೊನಾದಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಆರ್ಥಿಕ ಅಭಿವೃದ್ಧಿ ಕುರಿತು ಚರ್ಚೆಗಳು ಅಗತ್ಯ : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಮೈಸೂರು,ನವೆಂಬರ್,12,2020: ಕೊರೊನಾದಿಂದಾಗಿ ದೇಶವು ಅನೇಕ ಸಮಸ್ಯೆಗಳಿಗೆ ತುತ್ತಾಗಿದ್ದು, ಇಂಥಹ ಸಂಧಿಗ್ಧ ಪರಿಸ್ಥಿತಿಯಲ್ಲಿ ’ಪ್ರಸ್ತುತ ಸಮಸ್ಯೆಗಳು ಮತ್ತು ಆರ್ಥಿಕ ಅಭಿವೃದ್ಧಿ’’ಯ ಕುರಿತು ಚರ್ಚೆ ಹೆಚ್ಚು ನಡೆಯಬೇಕಿದೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಹೇಳಿದರು. ಮೈಸೂರು ವಿವಿ ಅರ್ಥಶಾಸ್ತ್ರ ಮತ್ತು ಸಹಕಾರ ಅಧ್ಯಯನ ವಿಭಾಗ ಯೋಜನಾ ವೇದಿಕೆ ವತಿಯಿಂದ ಆಯೋಜಿಸಿದ್ದ ‘’ಪ್ರಸ್ತುತ ಸಮಸ್ಯೆಗಳು ಮತ್ತು ಆರ್ಥಿಕ ಅಭಿವೃದ್ಧಿ’’ಯ ಕುರಿತು ರಾಷ್ಟ್ರೀಯ ವೆಬಿನಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮೈಸೂರು ವಿವಿ ಅರ್ಥಶಾಸ್ತ್ರ ಮತ್ತು ಸಹಕಾರ ಅಧ್ಯಯನ ವಿಭಾಗ ಈ ನಿಟ್ಟಿನಲ್ಲಿ ’ಪ್ರಸ್ತುತ ಸಮಸ್ಯೆಗಳು ಮತ್ತು ಆರ್ಥಿಕ ಅಭಿವೃದ್ಧಿ’’ ಕುರಿತು ರಾಷ್ಟ್ರೀಯ ವೆಬಿನಾರ್ ಹಮ್ಮಿಕೊಂಡಿರುವುದು ಸೂಕ್ತವಾಗಿದೆ. ಕುಂಠಿತಗೊಂಡಿರುವ ದೇಶದ ಆರ್ಥಿಕ ಸ್ಥಿತಿಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವುದರ ಬಗ್ಗೆ ಸಂಪನ್ಮೂಲ ವ್ಯಕ್ತಿಗಳ ಜೊತೆಗೆ ಚರ್ಚೆ ಬಹಳ ಅಗತ್ಯ ಎಂದು ತಿಳಿಸಿದರು. …. : . , . 12, 2020 (..): “ ‘ ’ ,” . . , , . , , , 5 .“ ’ ,” .. .. , , : , , , . “ 5.10 16.50 ,” .. .. , . .. , “-19 ”.. .. , , , “ ’.. .. , . .. , . , . .: -19- - : – – . . .