ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಸಮಿತಿಗೆ ಅಧಿಕಾರ ಹಸ್ತಾಂತರ ಮೈಸೂರು,ನವೆಂಬರ್,13,2020(..): ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಸಮಿತಿಗೆ ಶುಕ್ರವಾರ ಅಧಿಕಾರ ಹಸ್ತಾಂತರ ಮಾಡಲಾಯಿತು. ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಎಸ್.ಟಿ.ರವಿಕುಮಾರ್ ಅಧಿಕಾರ ಸ್ವೀಕಾರಿಸಿದರು. ಪತ್ರಕರ್ತ ರವಿ ಬೆಳಗೆರೆಗೆ ನಿಧನಕ್ಕೆ ಶ್ರದ್ಧಾಂಜಲಿ ನಿರ್ಗಮಿತ ಅಧ್ಯಕ್ಷ ಸಿ.ಕೆ.ಮಹೇಂದ್ರ ರವರಿಂದ ಅಧಿಕಾರ ಹಸ್ತಾಂತರ ಮಾಡಲಾಯಿತು. ಸಂಘದ ನೂತನ ಪಧಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಅಧಿಕಾರ ಸ್ವೀಕರಿಸಿದರು. ಕಾರ್ಯಕ್ರಮ ಆರಂಭಕ್ಕೂ ಮುನ್ನ ಪತ್ರಕರ್ತ ರವಿ ಬೆಳಗೆರೆಗೆ ಅವರಿಗೆ ಮೌನಾಚರಣೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. 2017-20ರ ಸಮಿತಿಗೆ ಬೀಳ್ಕೊಡುಗೆ ನೀಡಲಾಯಿತು. … ’ , . 13, 2020 (..): ’ () . .. .. , . - .: - - :-----