ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ: ಯಾವ ಯಾವ ಪಕ್ಷ ಎಷ್ಟು ಕ್ಷೇತ್ರಗಳಲ್ಲಿ ಮುನ್ನಡೆ ಇಲ್ಲಿದೆ ಮಾಹಿತಿ..? ಬಿಹಾರ,ನವೆಂಬರ್,10,2020(..):ಭಾರಿ ಕುತೂಹಲಕ್ಕೆ ಕಾರಣವಾಗಿರುವ ಬಿಹಾರ ವಿಧಾನಸಭೆ ಚುನಾಣೆಯ ಫಲಿತಾಂಶ ಹೊರಬೀಳುತ್ತಿದ್ದು, ಎನ್ ಡಿಎ ಮುನ್ನಡೆ ಸಾಧಿಸಿದೆ. ಬಿಹಾರ ವಿಧಾನಸಭಾ ಚುನಾವಣಾ ಮತಎಣಿಕೆ ನಡೆಯುತ್ತಿದ್ದು ಎನ್ ಡಿಎ 123 ಕ್ಷೇತ್ರ್ಳಲ್ಲಿ ಮುನ್ನಡೆ ಸಾಧಿಸಿದರೆ, ಆರ್ ಜೆಡಿ 112 ಕ್ಷೇತ್ರದಲ್ಲಿ ಎಲ್ ಜೆಪಿ 6 ಇತರೇ 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಹಾರರದಲ್ಲಿ ಮೂರು ಹಂತದಲ್ಲಿ ಚುನಾವಣೆ ನಡೆದಿದ್ದು ಶೇ.56ರಷ್ಟು ಮತದಾನವಾಗಿದ್ದು, 3,755 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. 243 ಸದಸ್ಯ ಬಲದ ಬಿಹಾರ ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು ಮ್ಯಾಜಿಕ್ ನಂಬರ್ 122 ಆಗಿದೆ. ಯಾವ ಪಕ್ಷ ಎಷ್ಟು ಕ್ಷೇತ್ರಗಳಲ್ಲಿ ಮುನ್ನಡೆ? ಇಲ್ಲಿದೆ ನೋಡಿ ಮಾಹಿತಿ ಎನ್ ಡಿಎ -123 ಆರ್ ಜೆಡಿ -112 ಎಲ್ ಜೆಪಿ -6 ಇತರೆ-2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. … , . 10, 2020: (..): . 123 , 112 , (6) (2). 56% . 3,755 . 243 , 122. : - - –-