ರಾಜ್ಯದ ಕಾಲೇಜುಗಳಲ್ಲಿ ಶೈಕ್ಷಣಿಕ ಚಟುವಟಿಕೆ ಆರಂಭಕ್ಕೆ ಪ್ರಮಾಣಿತ ಕಾರ್ಯಾಚರಣಾ ವಿಧಾನ() ಮಾರ್ಗಸೂಚಿ ಬಿಡುಗಡೆ…. ಬೆಂಗಳೂರು,ನವೆಂಬರ್,9,2020(..):ಕಾಲೇಜುಗಳ ಆರಂಭಕ್ಕೆ ಯುಜಿಸಿ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದ್ದು ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ಸರ್ಕಾರಿ ತಾಂತ್ರಿಕ ಡಿಪ್ಲೋಮಾ, ಅನುದಾನಿತ ಅನುದಾನ ರಹಿತ ಕಾಲೇಜುಗಳು ವಿಶ್ವ ವಿದ್ಯಾನಿಲಯಗಳು ಮಾರ್ಗಸೂಚಿಯನ್ನ ಪಾಲಿಸುವಂತೆ ಉನ್ನತ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ. ಕೋವಿಡ್ ಹಿನ್ನೆಲೆ: ಕಾಲೇಜುಗಳಲ್ಲಿ ಶೈಕ್ಷಣಿಕ ಚಟುವಟಿಕೆ ಆರಂಭಕ್ಕೆ ಪ್ರಮಾಣಿತ ಕಾರ್ಯಾಚರಣಾ ವಿಧಾನ() ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. 2020-21ನೇ ಸಾಲಿನ ಕಾಲೇಜುಗಳ ಶೈಕ್ಷಣಿಕ ಚಟುವಟಿಕೆ ಆರಂಭಕ್ಕೆ ಆರಂಭಕ್ಕೆ ಪ್ರಮಾಣಿತ ಕಾರ್ಯಾಚರಣಾ ವಿಧಾನ() ಕರಡು ಮಾರ್ಗಸೂಚಿಯನ್ನ ಸಿದ್ದಪಡಿಸಿ ಸರ್ಕಾರಕ್ಕೆ ಕಳುಹಿಸಲಾಗಿತ್ತು. ಇದೀಗ ಇದನ್ನ ಪರಿಶೀಲಿಸಿದ ರಾಜ್ಯ ಸರ್ಕಾರ, ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ಸರ್ಕಾರಿ ತಾಂತ್ರಿಕ ಡಿಪ್ಲೋಮಾ, ಅನುದಾನಿತ ಅನುದಾನ ರಹಿತ ಕಾಲೇಜುಗಳು ವಿಶ್ವ ವಿದ್ಯಾನಿಲಯಗಳು ಯುಜಿಸಿ ಮಾರ್ಗಸೂಚಿಯನ್ನ ಅನುಸರಿಸಿ ಕಾಲೇಜುಗಳನ್ನ ಆರಂಭಿಸಲು ಸೂಚನೆ ನೀಡಿದೆ. : -19- – ()- – - - .