ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ ಮೈಸೂರು,ನವೆಂಬರ್,09,2020(..): ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಗುದ್ದಲಿ ಪೂಜೆ ನೆರವೇರಿಸಿದರು.ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ ರಸ್ತೆ ಅಭಿವೃದ್ದಿ ಕಾಮಗಾರಿಗೆ ಸರಸ್ವತಿಪುರಂ ಹುಡ್ಕೋ ಬಡಾವಣೆ ಬಿಸಿಲು ಮಾರಮ್ಮನ ದೇವಸ್ಥಾನದ ರಸ್ತೆ ಹಾಗೂ ಪಂಪಾಪತಿ ರಸ್ತೆಯ ಮರುಡಾಂಬಾರೀಕರಣ ಸುಮಾರು 1 ಕೋಟಿ ರೂ ವೆಚ್ಚದಲ್ಲಿ ಕಾಮಗಾರಿಗೆ ಚಾಲನೆ ನೀಡಿದರು. ಶಾಸಕ ಎಲ್‌.ನಾಗೇಂದ್ರ, ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಮುಖಂಡರು ಇತರರು ಇದ್ದರು. : -..---