ವಿದ್ಯಾರ್ಥಿಗಳಿಗೆ ಅಗತ್ಯ ಕೌಶಲ್ಯ ತರಬೇತಿ ನೀಡಿ, ಉದ್ಯೋಗಾವಕಾಶ ಸೃಷ್ಟಿಸಲು ಕ್ರಮ : ಸಿಎಂ ಬಿ.ಎಸ್.ವೈ ಭರವಸೆ ಬೆಂಗಳೂರು,ನವೆಂಬರ್,06,2020(..): ಕೈಗಾರಿಕಾ ವಲಯದ ಬದಲಾವಣೆ, ಬೇಡಿಕೆಗಳಿಗೆ ತಕ್ಕಂತೆ ಐಟಿಐ ವಿದ್ಯಾರ್ಥಿಗಳಿಗೆ ಅಗತ್ಯ ಕೌಶಲ್ಯ ತರಬೇತಿ ನೀಡಿ, ಉತ್ತಮ ಉದ್ಯೋಗಾವಕಾಶ ಸೃಷ್ಟಿಸಲು ರಾಜ್ಯಸರ್ಕಾರ ಸೂಕ್ತಕ್ರಮಕೈಗೊಳ್ಳಲಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.ಮತ್ತಿತರ ಉದ್ಯಮಗಳ ಸಹಭಾಗಿತ್ವದಲ್ಲಿ ರಾಜ್ಯದ 150 ಐಟಿಐ ಗಳ ಉನ್ನತೀಕರಣಕ್ಕೆ, ಮಹತ್ವಪೂರ್ಣ ಒಪ್ಪಂದ ಮಾಡಿಕೊಳ್ಳುವುದಾಗಿ ಟ್ವಿಟರ್ ನಲ್ಲಿ ಬಿ.ಎಸ್.ವೈ ಮಾಹಿತಿ ನೀಡಿದ್ದಾರೆ. : -------- -