ಈ ಬಾರಿ ದೀಪಾವಳಿಯಲ್ಲಿ ಪಟಾಕಿ ನಿಷೇಧಿಸಲು ಸರ್ಕಾರಕ್ಕೆ ಮನವಿ… ಬೆಂಗಳೂರು,ನವೆಂಬರ್,6,2020(..):ಕೊರೋನಾ ಮಹಾಮಾರಿ ಹಿನ್ನೆಲೆ ಈ ಬಾರಿ ದೀಪಾವಳಿಯಲ್ಲಿ ಪಟಾಕಿ ನಿಷೇಧಿಸುವಂತೆ ಸರ್ಕಾರಕ್ಕೆ ಆರೋಗ್ಯ ಇಲಾಖೆ ಮತ್ತು ಬಿಬಿಎಂಪಿ ಮನವಿ ಮಾಡಿದೆ ಎನ್ನಲಾಗಿದೆ. ರಾಜ್ಯದಲ್ಲಿ ಕರೋನಾ ಹರಡುತ್ತಿರುವ ಹಿನ್ನೆಲೆ ಪಟಾಕಿ ಸಿಡಿಸುವುದು ಸೂಕ್ತವಲ್ಲ. ಸೋಂಕಿತರು, ಕೊರೋನಾದಿಂ ಗುಣಮುಖರಾದವರು ಇವರ ಆರೋಗ್ಯ ದೃಷ್ಠಿಯಿಂದ ಪಟಾಕಿ ನೀಷೇಧಿಸಬೇಕು ಎಂದು ಆರೋಗ್ಯ ಇಲಾಖೆ ಮತ್ತು ಬಿಬಿಎಂಪಿ ಸರ್ಕಾರಕ್ಕೆ ಮನವಿ ಮಾಡಿದೆ. : – – - – -