ವಿದ್ಯುತ್ ದರ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ… ಬೆಂಗಳೂರು, ನವೆಂಬರ್,4,2020(..):ಕೊರೋನಾ ಸಂಕಷ್ಟದ ನಡುವೆ ರಾಜ್ಯ ಸರ್ಕಾರ ಜನರಿಗೆ ವಿದ್ಯುತ್ ಶಾಕ್ ನೀಡಿದ್ದು ವಿದ್ಯುತ್ ದರ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಪ್ರತಿ ಯುನಿಟ್ ಗೆ 40 ಪೈಸೆ ಹೆಚ್ಚಳ ಮಾಡಿ ಕರ್ನಾಟಕ ವಿದ್ಯುತ್ ಚ್ಛಕ್ತಿ ನಿಯಂತ್ರಣ ಆಯೋಗ ಆದೇಶಿಸಿದೆ. ನವೆಂಬರ್ 1ರಿಂದಲೇ ಪರಿಷ್ಕೃತ ದರ ಜಾರಿಯಾಗಿದೆ. ವಿದ್ಯುತ್ ದರ ಹೆಚ್ಚಳಕ್ಕೆ ಎಸ್ಕಾಂಗಳು ಪ್ರಸ್ತಾವನೆ ಸಲ್ಲಿಸಿದ್ದವು. ಇದೀಗ ವಿದ್ಯುತ್ ದರ ಹೆಚ್ಚಳ ಮಾಡಲಾಗಿದೆ. : - - -