ನಾಳೆ ಮೃಗಾಲಯ, ಕಾರಂಜಿಕೆರೆ ವೀಕ್ಷಣೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಮೈಸೂರು,ಅಕ್ಟೋಬರ್,26,2020(..): ಶ್ರೀ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿಕೆರೆ ಪ್ರಕೃತಿ ಉದ್ಯಾನವನವನ್ನು ಅಕ್ಟೋಬರ್ 27ರಂದು ಮಂಗಳವಾರ ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುವುದಿಲ್ಲ ಎಂದು ಶ್ರೀ ಚಾಮರಾಜೇಂದ್ರ ಮೃಗಾಲಯ ಉಪಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ. : ------