ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ಗೆ ಮೈಸೂರು ವಿವಿ ಡಾಕ್ಟರೇಟ್‌ ಮೈಸೂರು,ಅಕ್ಟೋಬರ್,20,2020(..): ಮೈಸೂರು ವಿಶ್ವವಿದ್ಯಾನಿಲಯದ 100ನೇ ಘಟಿಕೋತ್ಸವದಲ್ಲಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯವು ಡಾಕ್ಟರೇಟ್‌ ನೀಡಿ ಗೌರವಿಸಿತು. ಸಂಜೀವ್‌ ಕುಮಾರ್‌ ಅವರು ವಿ.ವಿ.ಯ ಅಭಿವೃದ್ಧಿ ಅಧ್ಯಯನಗಳು ವಿಭಾಗದಲ್ಲಿ ʻಡಾ.ಶ್ರೀಜಯರ್‌ ದೇವರಾಜ್‌ ಅರಸ್‌ ಅವರ ಮಾರ್ಗದರ್ಶನದಲ್ಲಿ ಮಂಡಿಸಿರುವ ʻMGNREGA, , : ’ ಮಹಾಪ್ರಬಂಧಕ್ಕೆ ಮೈಸೂರು ವಿ.ವಿ. ಪಿಎಚ್‌.ಡಿ ಪದವಿಗೆ ಅಂಗೀಕರಿಸಿದೆ. ಹಿರಿಯ ಐಎಎಸ್‌ ಅಧಿಕಾರಿ ಸಂಜೀವ್‌ ಕುಮಾರ್‌ (58) ಪ್ರಸ್ತುತ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. : ------