ಸಾಂಪ್ರದಾಯಕ ಬೊಂಬೆ ತಯಾರಕರ ಮೇಲೆ ಮೋದಿ ಕೆಂಗಣ್ಣು : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ಬೆಂಗಳೂರು,ಅಕ್ಟೋಬರ್,20.2020(..): ‘ಮನ್ ಕಿ ಬಾತ್’ ನಲ್ಲಿ ಚನ್ನಪಟ್ಟಣದ ವಿಶ್ವಖ್ಯಾತ ಆಟಿಕೆಗಳ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದ ಪ್ರಧಾನಿ ಮೋದಿ ಅವರು ಸಾಂಪ್ರದಾಯಕ ಬೊಂಬೆ ತಯಾರಕರ ಮೇಲೆ ಕೆಂಗಣ್ಣು ಬೀರಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶವ್ಯಕ್ತಪಡಿಸದ್ದಾರೆ. ಲಕ್ಷಾಂತರ ಮಂದಿ ಉದ್ಯೋಗಕ್ಕೆ ಸಂಚಕಾರಕೇವಲ ದೊಡ್ಡ ಉದ್ದಿಮೆದಾರರ ಹಿತಕಾಯುವ ಇಂತಹ ನಿರ್ಧಾರದಿಂದ ಆಟಿಕೆ ತಯಾರಿಕೆ ನಂಬಿ ಬದುಕುತ್ತಿರುವ ಲಕ್ಷಾಂತರ ಮಂದಿ ಉದ್ಯೋಗಕ್ಕೆ ಸಂಚಕಾರ ಬರಲಿದೆ ಎಂದು ಬೇಸರವ್ಯಕ್ತಪಡಿಸಿದ್ದಾರೆ. : ------ -