: ಮೈಸೂರು ವಿವಿ 100 ನೇ ಘಟಿಕೋತ್ಸವ : ಪ್ರಧಾನಿ ನರೇಂದ್ರ ಮೋದಿ ಘಟಿಕೋತ್ಸವ ಭಾಷಣ ಮೈಸೂರು, ಅ.12, 2020 : (.. ) : ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾನಿಲಯದ 100 ನೇ ವಾರ್ಷಿಕ ಘಟಿಕೋತ್ಸವ ಸಮಾರಂಭ ಅ.19 ರಂದು ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಘಟಿಕೋತ್ಸವ ಭಾಷಣ ಮಾಡುವರು. ಅಂದು ಬೆಳಗ್ಗೆ 11 ಗಂಟೆಗೆ ಮೈಸೂರು ವಿವಿ ಕ್ರಾಫರ್ಡ್ ಭವನದಲ್ಲಿ ಶತಮಾನೋತ್ಸವ ಘಟಿಕೋತ್ಸವ ನಡೆಯಲಿದೆ. ಕೋವಿಡ್ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತ ಕ್ರಮಗಳನ್ನು ಕೈಗೊಂಡು ಸಮಾರಂಭ ನಡೆಸಲು ಮೈಸೂರು ವಿವಿ ಸಿದ್ಧತೆ ನಡೆಸಿದೆ. ಮೈಸೂರು ವಿವಿ ಕುಲಾಧಿಪತಿಗಳಾದ ರಾಜ್ಯಪಾಲ ವಾಜುಬಾಯಿ ವಾಲ ಘಟಿಕೋತ್ಸವದ ಅಧ್ಯಕ್ಷತೆ ವಹಿಸುವರು. ಪ್ರದಾನಿ ನರೇಂದ್ರ ಮೋದಿ ಘಟಿಕೋತ್ಸವ ಭಾಷಣ ಮಾಡುವರು. ಕೋವಿಡ್ ಹಿನ್ನೆಲೆಯಲ್ಲಿ ಭಾಷಣವನ್ನು ಆನ್ ಲೈನ್ ಮೂಲಕ ( ) ಮಾಡುವರು.ಸಮ ಕುಲಾಧಿಪತಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎಸ್.ಅಶ್ವಥ್ ನಾರಾಯಣ ಘಟಿಕೋತ್ಸವದಲ್ಲಿ ಉಪಸ್ಥಿತರಿರುವರು. : - - - , : : , 19 (), 11 . . 100th . , . . , , () .