ನಾಡಹಬ್ಬ ದಸರಾ ಮಹೋತ್ಸವಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಅಧಿಕೃತ ಆಹ್ವಾನ ಬೆಂಗಳೂರು,ಅಕ್ಟೋಬರ್,12,2020(..): ಅಕ್ಟೋಬರ್ 17ರಿಂದ ಆರಂಭವಾಗುವ ನಾಡಹಬ್ಬ ದಸರಾ ಮಹೋತ್ಸವಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಅಧಿಕೃತ ಆಹ್ವಾನ ನೀಡಲಾಯಿತು. ಸೋಮವಾರ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ದಸರಾ ಆಹ್ವಾನ ಪತ್ರಿಕೆಯನ್ನು ನೀಡಿ ಆಗಮಿಸುವಂತೆ ಕೋರಿದರು. ಈ ಸಂದರ್ಭ ಡಿಸಿಎಂ ಗೋವಿಂದ ಕಾರಜೋಳ, ಶಾಸಕ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ ಇತರರು ಹಾಜರಾದರು. : .’-----