ಡಿಕೆ ಶಿವಕುಮಾರ್ ಆಪ್ತನಿಗೆ ಇಡಿ ನೋಟಿಸ್ ಬೆಂಗಳೂರು,ಸೆಪ್ಟೆಂಬರ್,30,2020(..): ಡಿ.ಕೆ.ಶಿವಕುಮಾರ್ ಪುತ್ರಿಗೆ ಹಣ ವರ್ಗಾವಣೆ ವಿಚಾರವಾಗಿ ಡಿಕೆಶಿ ಆಪ್ತ ಇಕ್ಬಾಲ್ ಹುಸೇನ್ ಗೆ ಇಡಿ ನೋಟಿಸ್ ನೀಡಿದೆ. ನಾಳೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದು, ಡಿ.ಕೆ.ಶಿವಕುಮಾರ್ ಪುತ್ರಿಗೆ ಹಣ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ 10 ವರ್ಷಗಳ ಐಟಿ ರಿಟರ್ನ್ಸ್ ಆದಾಯ, ದಾಖಲೆ ನೀಡುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ. : --’---