ಡ್ರಗ್ಸ್ ಮಾಫಿಯಾ ಚುನಾವಣೆ ಗಿಮಿಕ್ : ಸಂಸದ ಡಿ.ಕೆ.ಸುರೇಶ್ ಆರೋಪ ಬೆಂಗಳೂರು,ಸೆಪ್ಟೆಂಬರ್,30,2020(..): ಡ್ರಗ್ಸ್ ಮಾಫಿಯಾವನ್ನು ಚುನಾವಣೆ ಗಿಮಿಕ್ ಆಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಸಂಸದ ಡಿ.ಕೆ.ಸುರೇಶ್ ಕಿಡಿಕಾರಿದ್ದಾರೆ.ಬೆಂಗಳೂರು ಡ್ರಗ್ಸ್ ಮಾಫಿಯಾವನ್ನು ಇಲ್ಲಿಯವರೆಗೆ ಸಿನಿಮಾರಂಗ ತೋರಿಸಲಾಗಿತ್ತು. ಈಗ ರಾಜಕೀಯಕ್ಕೂ ಬಳಸಿಕೊಳ್ಳುತ್ತಿದ್ದಾರೆ. ಪೊಲೀಸರು ಇದನ್ನ ದಂಧೆಯನ್ನಾಗಿ ಮಾಡಿಕೊಂಡಿದ್ದಾರೆ. ಉಪಚುನಾವಣೆಗೆ ಇದನ್ನ ಬಳಸಿಕೊಳ್ತಿದ್ದಾರೆ ಎಂದು ಆರೋಪಿಸಿದ್ದಾರೆ. : ---- ..-