ಇಂದು ಬಾಬ್ರಿ ಮಸೀದಿ ಧ್ವಂಸ ತೀರ್ಪು ಪ್ರಕಟ : ಲಖನೌ ವಿಶೇಷ ಕೊರ್ಟ್ ಬಳಿ ಬಿಗಿ ಬಂದೋಬಸ್ತ್ ಮೈಸೂರು,ಸೆಪ್ಟೆಂಬರ್,30,2020(..): ಬಾಬ್ರಿ ಮಸೀದಿ ಧ್ವಂಸ ತೀರ್ಪು ಪ್ರಕಟ ಹಿನ್ನೆಲೆಯಲ್ಲಿ ಲಖನೌ ವಿಶೇಷ ಕೊರ್ಟ್ ಬಳಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. 1992ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆವಹಿಸಲಾಗಿದೆ. ಹೀಗಾಗಿ, ಲಖನೌ ವಿಶೇಷ ಕೊರ್ಟ್ ಬಳಿ ಪೊಲೀಸ್ ಬಿಗಿಬಂದೋಬಸ್ತ್ ಮಾಡಲಾಗಿದೆ. : ---- ----