ರೈತರೇ ಬಿಜೆಪಿ ಸರಕಾರ ಕಿತ್ತು ಬಿಸಾಕುತ್ತಾರೆ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೆಂಗಳೂರು,ಸೆಪ್ಟೆಂಬರ್,28,2020(..): ರೈತರೇ ಬಿಜೆಪಿ ಸರಕಾರ ಕಿತ್ತು ಬಿಸಾಕುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶವ್ಯಕ್ತಪಡಿಸಿದ್ದಾರೆ. ಎಪಿಎಂಸಿ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತರು ಸರಕಾರದ ವಿರುದ್ಧ ಆಕ್ರೋಶಗೊಂಡಿದ್ದು, ರೈತರ ಪರ ಕಾಂಗ್ರೆಸ್ ನಿಲ್ಲಲಿದೆ. ಬಿಜೆಪಿ ಸರಕಾರವನ್ನು ನಾವು ಬೀಳಿಸುವುದಿಲ್ಲ. ರೈತರೇ ಬಿಜೆಪಿ ಸರಕಾರ ಕಿತ್ತು ಬಿಸಾಕುತ್ತಾರೆ ಎಂದು ಹೇಳಿದ್ದಾರೆ. : ------..