ತೀವ್ರ ಹೊಟ್ಟೆ ನೋವು ನಟ ಶರಣ್ ಆಸ್ಪತ್ರೆಗೆ ದಾಖಲು ಬೆಂಗಳೂರು,ಸೆಪ್ಟೆಂಬರ್,26,2020(..) : ಸ್ಯಾಡಲ್ ವುಡ್ ಹಾಸ್ಯನಟ ಶರಣ್ ಅವತಾರ ಸಿನಿಮಾ ಶೂಟಿಂಗ್ ವೇಳೆ ತೀವ್ರ ಹೊಟ್ಟೆ ನೋವಿನಿಂದ ಒದ್ದಾಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆಗಾಗಿ ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಸ್ಯ ನಟ ಶರಣ್ ಅವರು ಶೂಟಿಂಗ್ ಸ್ಥಳದಲ್ಲಿಯೇ ತೀವ್ರ ಹೊಟ್ಟೆನೋವು ಕಾಣಿಸಿಕೊಂಡು ಒದ್ದಾಡಿದ್ದಾರೆ ಎಂದು ತಿಳಿದು ಬಂದಿದೆ. : ------