5,8,9,11ನೇ ತರಗತಿ ಬೋರ್ಡ್ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂಕೋರ್ಟ್ ತಡೆ. ನವದೆಹಲಿ,ಏಪ್ರಿಲ್,8,2024 (..):ರಾಜ್ಯದಲ್ಲಿ ಶಿಕ್ಷಣ ಇಲಾಖೆ ನಡೆಸಿದ್ದ5,8,9,11ನೇ ತರಗತಿ ಬೋರ್ಡ್ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಮಾರ್ಚ್ ನಲ್ಲಿ ಶಿಕ್ಷಣ ಇಲಾಖೆ ಬೋರ್ಡ್ 5,8,9,11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಿತ್ತು. ಈ ನಡುವೆ ಬೋರ್ಡ್ ಪರೀಕ್ಷೆ ನಡೆಸದಂತೆ ಕೋರಿ ರುಪ್ಸಾ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಮೌಲ್ಯಮಾಪನ ಬೇಕಾಬಿಟ್ಟಿ ಮಾಡಲಾಗಿದೆ. ಮೌಲ್ಯ ಮಾಪನದಲ್ಲಿ ದೋಷವಾಗಿದೆ ಎಂದು ರುಪ್ಸಾ ಆರೋಪಿಸಿತ್ತು. ಇದೀಗ ಬೋರ್ಡ್ ಎಕ್ಸ್ ನ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ. : 5th, 8th, 9th, 11th– - –- – .