ಶಾಸಕ ಅನಿಲ್ ಚಿಕ್ಕಮಾದುಗೆ ಕೊರೋನಾ ಪಾಸಿಟಿವ್ ದೃಢ… ಮೈಸೂರು,ಸೆಪ್ಟಂಬರ್,11,2020(..): ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದುಗೆ ಕೊರೊನಾ ಪಾಸಿಟಿವ್. ದೃಢವಾಗಿದೆ. ಶಾಸಕ ಅನಿಲ್ ಚಿಕ್ಕಮಾದುಗೆ ನಿನ್ನೆಯ ಕೊರೊನಾ ವರದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು ಸದ್ಯ ಅನಿಲ್ ಚಿಕ್ಕಮಾದು ಹೋಂ ಐಸೋಲೇಷನ್‍ನಲ್ಲಿದ್ದಾರೆ. ಈ ಹಿಂದೆ ಶಾಸಕ ಅನಿಲ್ ಚಿಕ್ಕಮಾದು ಕ್ವಾರಂಟೈನ್ ಆಗಿದ್ದರು. ಬಳಿಕ ನಿನ್ನೆ ಸ್ವಯಂ ಪರೀಕ್ಷೆಗೆ ಒಳಪಟ್ಟಿದ್ದರು. : - - -