ಭಾರತದ ಮೊದಲ ಸಂಯೋಜಿತ ‘ಏರ್ ಆಂಬ್ಯುಲೆನ್ಸ್’ ಸೇವೆ ಉದ್ಘಾಟಿಸಿದ ಸಿಎಂ ಬಿಎಸ್ ಯಡಿಯೂರಪ್ಪ.. ಬೆಂಗಳೂರು, ಸೆಪ್ಟೆಂಬರ್ 8,2020(..): ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಅವರು ಇಂದು ಭಾರತದ ಮೊದಲ ಸಂಯೋಜಿತ ಏರ್ ಆಂಬ್ಯುಲೆನ್ಸ್ ಸೇವೆಯನ್ನು ಉದ್ಘಾಟಿಸಿದರು. ಏರ್ ಆಂಬ್ಯುಲೆನ್ಸ್ ಸೇವೆ ಉದ್ಘಾಟನೆ ವೇಳೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಆರೋಗ್ಯ ಸಚಿವ ಬಿ. ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ. ಹಾಗೂ ಮೆ: ಐಸಿಎಟಿಟಿ ಕ್ಯಾತಿ ಏರ್ ಆಂಬ್ಯುಲೆನ್ಸ್ ಸರ್ವಿಸ್ ನ ಸಿಇಒ ಡಾ: ಶಾಲಿನಿ ನಲ್ವಾಡ್ ಉಪಸ್ಥಿತರಿದ್ದರು. : - -’- - - - .