ಡ್ರಗ್ಸ್ ಮಾಫಿಯಾದಲ್ಲಿ ಎಷ್ಟೇ ಪ್ರಭಾವಿ ವ್ಯಕ್ತಿಗಳಿದ್ದರೂ ಕ್ರಮಕೈಗೊಳ್ಳಲಾಗುವುದು : ಸಚಿವ ಎಸ್.ಟಿ.ಸೋಮಶೇಖರ್ ಮೈಸೂರು, ಸೆಪ್ಟೆಂಬರ್, 05,2020(..): ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ಎಷ್ಟೇ ಪ್ರಭಾವಿ ವ್ಯಕ್ತಿಗಳಿದ್ದರು ಕ್ರಮಕೈಗೊಳ್ಳಲಾಗುವುದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು. ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸಿಸಿಬಿ ಅಧಿಕಾರಿಗಳು ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ಹೆಸರು ಬಹಿರಂಗಪಡಿಸಲಿ. ಮಾಫಿಯಾದಲ್ಲಿ ಎಷ್ಟೇ ಪ್ರಭಾವಿ ವ್ಯಕ್ತಿಗಳು ಭಾಗಿಯಾಗಿದ್ದರೂ, ಅವರ ಮೇಲೆ ಕ್ರಮಕೈಗೊಳ್ಳಲಾಗುವುದು ಎಂದು ಅಭಿಪ್ರಾಯವ್ಯಕ್ತಪಡಿಸಿದರು. : ---------..