ಡ್ರಗ್ಸ್ ಮಾಫಿಯಾ: ತನಿಖಾಧಿಕಾರಿಗಳ ಮೇಲೆ ಒತ್ತಡ ಹೇರುವ ರಾಜಕಾರಣಿಗಳ ಹೆಸರು ಬಯಲಾಗಲಿ – ಸಚಿವ ಬಿ.ಸಿ.ಪಾಟೀಲ್ ಕೋಲಾರ, ಸೆಪ್ಟೆಂಬರ್, 05,2020(..); ಡ್ರಗ್ಸ್ ಮಾಫಿಯಾ ತನಿಖಾಧಿಕಾರಿಗಳ ಮೇಲೆ ಒತ್ತಡ ಹೇರುವ ರಾಜಕಾರಣಿಗಳ ಹೆಸರು ಜಗತ್ತಿಗೆ ಗೊತ್ತಾಗುವಂತೆ ಮಾಡಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಕಿಡಿಕಾರಿದರು. ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, ತಪ್ಪು ಯಾರು ಮಾಡಿದ್ರು ತಪ್ಪೆ. ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ರಾಗಿಣಿ ತಪ್ಪು ಮಾಡಿದ್ರೆ ಶಿಕ್ಷೆ ಅನುಭವಿಸುತ್ತಾರೆ. 14-15 ವರ್ಷದ ಮಕ್ಕಳು ಡ್ರಗ್ಸ್ ವ್ಯಸನಿಗಳಾಗುತ್ತಾರೆ ಎಂದು ಬೇಸರವ್ಯಕ್ತಪಡಿಸಿದ್ದಾರೆ. ; -------- ..