ಡಿಕೆಶಿಗೆ ಕೊರೊನಾ ಪಾಸಿಟಿವ್ : ಆಸ್ಪತ್ರೆಗೆ ದಾಖಲು ಬೆಂಗಳೂರು, ಆಗಸ್ಟ್, 25, 2020(..): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೊರೊನಾ ಗೆ ತುತ್ತಾಗಿದ್ದಾರೆ. ಕೆಲ ದಿನಗಳಿಂದ ಜ್ವರ ಹಾಗೂ ಬೆನ್ನು ನೋವಿನಿಂದ ಬಳಲುತ್ತಿದ್ದ ಡಿ.ಕೆ ಶಿವಕುಮಾರ್ ಕೋವಿಡ್ ಟೆಸ್ಟ್ ಮಾಡಿಸಿದ್ದರು. ಇಂದು ಕೊರೊನಾ ವರದಿಯಲ್ಲಿ ಪಾಸಿಟಿವ್ ಡಿ.ಕೆ ಶಿವಕುಮಾರ್ ಗೆ ಪಾಸಿಟಿವ್ ಬಂದಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ; ----