ಶಿರಾ ಕ್ಷೇತ್ರದ ಜೆಡಿಎಸ್ ಶಾಸಕ ಬಿ.ಸತ್ಯನಾರಾಯಣ ನಿಧನ… ಬೆಂಗಳೂರು,ಆ,4,2020(..): ಅನಾರೋಗ್ಯದಿಂದ ಬಳಲುತ್ತಿದ್ದ ತುಮಕೂರು ಜಿಲ್ಲೆ ಶಿರಾ ಕ್ಷೇತ್ರದ ಜೆಡಿಎಸ್ ಶಾಸಕ ಬಿ. ಸತ್ಯನಾರಾಯಣ ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಶಾಸಕ ಬಿ. ಸತ್ಯನಾರಾಯಣ್ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ . ಕಳೆದ ಕೆಲದಿನಗಳಿಂದ ಶಾಸಕ ಸತ್ಯನಾರಾಯಣ ಆನಾರೋಗ್ಯದಿಂದ ಬಳಲುತ್ತಿದ್ದರು. ಈ ನಡುವೆ ಚಿಕಿತ್ಸೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಶಾಸಕ ಸತ್ಯನಾರಾಯಣ್ ಅವರು ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. : - -: . ,- .