ಸಮಾಜವಾದಿ ಪಕ್ಷದ ಮಾಜಿ ಮುಖಂಡ ರಾಜ್ಯಸಭೆ ಸದಸ್ಯ ಅಮರ್ ಸಿಂಗ್ ಇನ್ನಿಲ್ಲ.. ನವದೆಹಲಿ,ಆ,1,2020(..): ಅನಾರೋಗ್ಯದಿಂದ ಬಳಲುತ್ತಿದ್ದ ಸಮಾಜವಾದಿ ಪಕ್ಷದ ಮಾಜಿ ಮುಖಂಡ ರಾಜ್ಯಸಭೆ ಸದಸ್ಯ ಅಮರ್ ಸಿಂಗ್(64) ನಿಧನರಾಗಿದ್ದಾರೆ. ಕಳೆದ 6 ತಿಂಗಳಿನಿಂದ ರಾಜ್ಯಸಭೆ ಸದಸ್ಯ ಅಮರ್ ಸಿಂಗ್ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಕಿಡ್ನಿಕಸಿ ಬಳಿಕ ಚಿಕಿತ್ಸೆ ಪಡೆಯುತ್ತಿದ್ದರು. ಈ ನಡುವೆ ಚಿಕಿತ್ಸೆ ಫಲಿಸದೆ ಅಮರ್ ಸಿಂಗ್ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. : - - - - –