ಪಾಲಿಕೆ ಸದಸ್ಯ, ಜಿ.ಪಂ ಮಹಿಳಾ ಸದಸ್ಯೆಗೆ ವಕ್ಕರಿಸಿದ ಕೊರೋನಾ: ಮೈಸೂರಿನಲ್ಲಿಂದು 300ಕ್ಕೂ ಹೆಚ್ಚು ಪಾಸಿಟಿವ್ ಕೇಸ್..? ಮೈಸೂರು,ಜು,30,2020(..): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಮಹಾಮಾರಿ ರಣಕೇಕೆ ಹಾಕುತ್ತಿದ್ದು ಈ ನಡುವೆ ಇಂದು ಕೊರೋನಾ ಸೋಂಕಿತರ ಸಂಖ್ಯೆ ತ್ರಿಶತಕ ಬಾರಿಸುವ ಸಾಧ್ಯತೆ ಇದೆ. ಮೈಸೂರಿನಲ್ಲಿ ಕೊರೊನಾ ವಾರಿಯರ್ಸ್, ಪಾಲಿಕೆ ಸದಸ್ಯ, ಜಿ.ಪಂ ಮಹಿಳಾ ಸದಸ್ಯೆ, ಸೇರಿದಂತೆ ಜೈಲಿನ ಹಕ್ಕಿಗಳಿಗೂ ಮಹಾಮಾರಿ ಕೊರೋನಾ ವಕ್ಕರಿಸಿದ್ದು, ಜೆ.ಕೆ‌.ಟೈರ್ಸ್ ಹಾಗೂ ರೈಲ್ವೆ ಇಲಾಖೆಯಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಈ ಹಿನ್ನೆಲೆ ಮೈಸೂರು ಜನತೆಯಲ್ಲಿ ಆತಂಕ ಮನೆ ಮಾಡಿದೆ. ಜಿಲ್ಲೆಯಲ್ಲಿ ಇತ್ತೀಚೆಗೆ ನಿತ್ಯವೂ 200ಕ್ಕೂ ಹೆಚ್ಚು ಕೊರೋನಾ ಪಾಸಿಟಿವ್ ಪ್ರಕರಣ ದಾಖಲಾಗುತ್ತಿದ್ದವು. ಆದರೆ ಇಂದು ಮೈಸೂರಿನಲ್ಲಿ ಕೊರೋನಾ ಮಹಾಮಾರಿ ಭಾರಿಸುವ ಸಾಧ್ಯತೆ ಇದೆ. 300ಕ್ಕೂ ಹೆಚ್ಚು ಪಾಸಿಟಿವ್ ಕೇಸ್ ಬರುವ ಸಾಧ್ಯತೆ ಇದೆ. : - --300