ಕೊರೊನಾಗೆ ಖಾಸಗಿ ಆಸ್ಪತ್ರೆಗಳಲ್ಲಿ ಕಡ್ಡಾಯ ಚಿಕಿತ್ಸೆ ನೀಡಬೇಕು : ಜಿಲ್ಲಾಧಿಕಾರಿ ಆದೇಶ ಮೈಸೂರು, ಜು.14, 2020 : ( .. ) ಕೊರೊನಾಗೆ ಖಾಸಗಿ ಆಸ್ಪತ್ರೆಗಳಲ್ಲಿ ಕಡ್ಡಾಯ ಚಿಕಿತ್ಸೆ ನೀಡಬೇಕು. ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಆದೇಶ. ಜಿಲ್ಲೆಯಲ್ಲಿ ದಿನೇ ದಿನೇ ಸೋಂಕಿತರು ಹೆಚ್ಚಾಗುತ್ತಿರುವ ಹಿನ್ನೆಲೆ. ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಯಲ್ಲೂ ಚಿಕಿತ್ಸೆ ನೀಡಬೇಕು. ಜಿಲ್ಲಾಡಳಿತ ಸೂಚಿಸಿದ ಸೋಂಕಿತ ವ್ಯಕ್ತಿಗಳಿಗೆ ಪ್ರವೇಶ ನೀಡಿ ಚಿಕಿತ್ಸೆಗೊಳಪಡಿಸಲು ಸೂಚನೆ. ಸರ್ಕಾರದ ನಿಯಮ ಉಲ್ಲಂಘನೆ ಮಾಡದೆ ಚಿಕಿತ್ಸೆ ನೀಡಲು ಆದೇಶ. ಜೆಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರಿಗೆ ಆದೇಶ. ಚಿಕಿತ್ಸೆ ನೀಡದೆ ಆದೇಶ ಉಲ್ಲಂಘನೆ ಮಾಡಿದ್ರೆ ಕೆಪಿಎಂಇ ಅ್ಯಕ್ಟ್ ಪ್ರಕಾರ ಸೂಕ್ತ ಕ್ರಮ, ಡಿಸಿ ಎಚ್ಚರಿಕೆ. ————- : -----