ದೇಶದಲ್ಲಿ ಹೊಸದಾಗಿ 14,821 ಮಂದಿಗೆ ಕೊರೋನಾ ಸೋಂಕು ಪತ್ತೆ… ನವದೆಹಲಿ,ಜೂ,22,2020(..): ಮಾರಣಾಂತಿಕ ಕೊರೋನಾ ಮಹಾಮಾರಿ ದಿನೇ ದಿನೇ ಹೆಚ್ಚಾಗುತ್ತಿದ್ದು ಈ ನಡುವೆ ದೇಶದಲ್ಲಿ ಒಂದೇ ದಿನ 14,821 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 4,25,282ಕ್ಕೆ ಏರಿಕೆಯಾಗಿದೆ. 2,37196 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. 1,74,387 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ದೇಶದಲ್ಲಿ ಕೊರೋನಾ ರಣಕೇಕೆಗೆ 13699 ಮಂದಿ ಬಲಿಯಾಗಿದ್ದಾರೆ. : 14,821 –- -