ಮೂರು ದಿನದ ಹಿಂದೆ ಮೃತಪಟ್ಟ ವ್ಯಕ್ತಿಗೆ ಕೊರೋನಾ ಪಾಸಿಟಿವ್… ಬೆಂಗಳೂರು,ಜೂ,3,2020(..): ಮೂರು ದಿನದ ಹಿಂದೆ ಮೃತಪಟ್ಟ ವ್ಯಕ್ತಿಯಲ್ಲಿ ಕೊರೋನಾ ಪಾಸಿಟಿವ್ ಇದ್ದಿದ್ದು ಸ್ವ್ಯಾಬ್ ಪರೀಕ್ಷೆಯಲ್ಲಿ ದೃಢವಾಗಿದೆ. ಬೆಂಗಳೂರಿನ ಓಲ್ಡ್ ಪೆನ್ಷನ್ ಮೊಹಲ್ಲಾ ನಿವಾಸಿ 51 ವರ್ಷದ ವ್ಯಕ್ತಿಗೆ ಕೊರೋನಾ ಪಾಸಿಟಿವ್ ದೃಢವಾಗಿದೆ. ಈ ವ್ಯಕ್ತಿ ಕಳೆದ ಮೂರು ದಿನಗಳ ಹಿಂದಷ್ಟೇ ಅನಾರೋಗ್ಯದಿಂದ ಮೃತಪಟ್ಟಿದ್ದರು. ಇದೀಗ ಮೃತಪಟ್ಟ ವ್ಯಕ್ತಿಗೆ ಕೊರೋನಾ ಸೋಂಕು ಇರುವುದು ಸ್ವ್ಯಾಬ್ ಪರೀಕ್ಷೆಯಲ್ಲಿ ದೃಢವಾಗಿದೆ. : - – – - - .