ಪ್ರಧಾನಿ ಮೋದಿ ಅವರ ಸಾಧನೆ ಮತ್ತು ರಾಜ್ಯಕ್ಕೆ ನೀಡಿರುವ ಕೊಡುಗೆ ಬಗ್ಗೆ ಸಿಎಂ ಬಿಎಸ್ ವೈ ನೀಡಿದ ಸಂಪೂರ್ಣ ಮಾಹಿತಿ ಇಲ್ಲಿದೆ ನೀಡಿ… ಬೆಂಗಳೂರು,ಜೂ,1,2020(..): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆ, ಪ್ರಧಾನಿ ಮೋದಿ ಸಾಧನೆ ಮತ್ತು ರಾಜ್ಯಕ್ಕೆ ಕೇಂದ್ರದ ಕೊಡುಗೆ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಿಷ್ಟು… ದ್ವಿತೀಯ ಅವಧಿಯ ಆಡಳಿತದ ಪ್ರಾರಂಭದಲ್ಲಿಯೇ ಪ್ರಪಂಚದ ನಾಯಕರಲ್ಲಿ ಅಗ್ರಗಣ್ಯ ನಾಯಕರೆಂಬ ಹೆಸರಿಗೆ ಪಾತ್ರರಾಗಿ ದೇಶದ ಪ್ರತಿಷ್ಠೆಯನ್ನು ಹೆಚ್ಚಿಸಿದ ಕೀರ್ತಿ ಪ್ರಧಾನಿ ನರೇಂದ್ರ ಮೋದಿಯವದಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಮೊದಲನೇ ವರ್ಷದಲ್ಲಿ ನೀಡಿದ ಕೊಡುಗೆ ಕೋವಿಡ್-19 ಕೊರೋನಾ ವೈರಸ್ ಪ್ರಪಂಚದ ಮನುಕುಲವನ್ನೇ ನಡುಗಿಸಿದ ಭಯಂಕರ ಮಹಾಮಾರಿ : -‘ - - – .